Menu

ಏಪ್ರಿಲ್‌ನಿಂದ ಹೈವೇ ಟೋಲ್ ಪ್ಲಾಜಾದಲ್ಲಿ ನಗದು ಪಾವತಿ ಇಲ್ಲ

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಬಳಿ ನಗದು ಪಾವತಿಗೆ ಸಮಯ ಹಿಡಿಯುವ ಕಾರಣ ವಾಹನಗಳ ದಟ್ಟಣೆ ಉಂಟಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಕ್ರಮ ಕೈಗೊಂಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 2026 ಏಪ್ರಿಲ್ 1 ರಿಂದ ದೇಶದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ನಿಷೇಧಿಸಲಿದೆ. ವಾಹನ ಸವಾರರು/ಪ್ರಯಾಣಿಕರು ಹೆದ್ದಾರಿಗಳಲ್ಲಿ ಟೋಲ್‌ಗಳನ್ನು ಪಾವತಿಸಲು FAS Tag ಅಥವಾ ಯುಪಿಐ ವ್ಯವಸ್ಥೆ