Menu

ಉಗ್ರ ನಸೀರ್‌ಗೆ ಜೈಲಿನಲ್ಲಿ ನೆರವು: ಮೂವರ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್

ಉಗ್ರ ನಸೀರ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದೆ. ಸಿಎಆರ್ ಕಾನ್ಸ್ಟೇಬಲ್‌ ಚಾಂದ್ ಪಾಷಾ, ಅನಿಸಾ ಫಾತಿಮಾ, ಜೈಲಿನಲ್ಲಿ ಮನೋವೈದ್ಯನಾಗಿದ್ದ ಡಾ ನಾಗರಾಜ್ ವಿರುದ್ಧ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪರಾರಿಯಾಗಿದ್ದ ಜುನೈದ್ ಸೇರಿ ಒಂಬತ್ತು ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು, ಇದೀಗ ಮೂವರು ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿಯಾಗಿ ಚಾರ್ಜ್ ಶೀಟ್ ಸಲ್ಲಿಸಿದೆ. ಜುನೈದ್ ಅಹಮದ್ ತಾಯಿ ಅನಿಸ್