nia
ಬೆಂಗಳೂರಿನಲ್ಲಿ ಶಂಕಿತ ಉಗ್ರನ ಸೆರೆ ಹಿಡಿದ ಎನ್‌ಐಎ
2023ರ ಗ್ರನೇಡ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ್ಟ್ ವಾಂಟೆಡ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ಬಂಧಿಸಿದ್ದಾರೆ. ಅರ್ಷದ್ ಖಾನ್ ಬಂಧಿತ ಉಗ್ರ, ಈ ಹಿಂದೆ ಆತ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ. ಈಗ ಆರ್.ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಸಿಸಿಬಿ ಅಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ ಈ ಹಿಂದೆ ಅರ್ಷದ್ ಖಾನ್ ಅರೆಸ್ಟ್ ಆಗಿದ್ದ. ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಬಳಿಕ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು. ಜಾಮೀನು
ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಎನ್‌ಐಎ ತನಿಖೆಗೆ ವಹಿಸಿ: ಆರ್ ಅಶೋಕ ಆಗ್ರಹ
ಕೋಗಿಲು ಕ್ರಾಸ್‌ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ
ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹಿಸಿ ಸ್ವಾಮೀಜಿಗಳಿಂದ ಸಚಿವ ಅಮಿತ್ ಶಾಗೆ ಮನವಿ
ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕೆಂದು ಸ್ವಾಮೀಜಿಗಳ ನಿಯೋಗ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ನಾನೇ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು
ಸುಹಾಸ್ ಹತ್ಯೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಕೈವಾಡ ಶಂಕೆ, ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್ ಕೈವಾಡ ಇದೆ ಎಂಬ ಆರೋಪ ಕೇಳಿ ಬಂದಿದೆ. ಸೇಡಿಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ
ನೌಕಾನೆಲೆ ಮಾಹಿತಿ ಪಾಕ್ ಗೆ ರವಾನೆ: ಕಾರವಾರದ ಇಬ್ಬರ ಬಂಧನ
ಕಾರವಾರ: ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿರುವ ಆರೋಪದಡಿ ಮಂಗಳವಾರ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಹಾಗೂ ಕಾರವಾರ ತಾಲೂಕಿನ ಮುದಗಾದ ವೇತನ ತಾಂಡೇಲ ಬಂಧಿತ ಆರೋಪಿಗಳಾಗಿದ್ದಾರೆ. ಸೋಮವಾರವೇ




