NITES
ಉದ್ಯೋಗಿಗಳ ವಜಾ ಖಂಡಿಸಿ ಇನ್ಫೋಸಿಸ್ ವಿರುದ್ಧ ಕೇಂದ್ರ ಸರ್ಕಾರಕ್ಕೆ ಐಟಿ ಸಂಘಟನೆ ದೂರು
ಮೈಸೂರು ಕ್ಯಾಂಪಸ್‌ನಿಂದ ಇತ್ತೀಚೆಗೆ 300ಕ್ಕೂ ಹೆಚ್ಚು ಉದ್ಯೋಗಿಗಳನ್ನು ತೆಗೆದು ಹಾಕಿದ ಇನ್ಫೋಸಿಸ್ ವಿರುದ್ಧ ಐಟಿ ಉದ್ಯೋಗಿಗಳ ಸಂಘಟನೆ ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿದೆ. ಕೇಂದ್ರ ಕಾರ್ಮಿಕ ಇಲಾಖೆಗೆ ಐಟಿ ಉದ್ಯೋಗಿಗಳ ಸಂಘಟನೆ ಎನ್‌ಐಟಿಇಎಸ್ ಸಲ್ಲಿಸಿರುವ ದೂರಿನಲ್ಲಿ, ಇನ್ಫೋಸಿಸ್ ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿದೆ. ಕಂಪನಿಯು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಬೌನ್ಸರ್‌ಗಳು ಮತ್ತು ಭದ್ರತಾ ಸಿಬ್ಬಂದಿಗಳ ಮೂಲಕ ಉದ್ಯೋಗಿಗಳಿಗೆ ಬೆದರಿಕೆ ಹಾಕಿದೆ. ವಜಾ ಮಾಡಿದ ಉದ್ಯೋಗಿಗಳಿಗೆ ಮುಂಚೆಯೇ ಸೂಚನೆ


