Nitin Gadkari
ಬಿಜೆಪಿ ನವೆಂಬರ್ ಕ್ರಾಂತಿ, ಗಡ್ಕರಿ ಪಿಎಂ: ನಮಗೂ ಕುತೂಹಲವೆಂದ ಸಚಿವ ಲಾಡ್
ಕೇಂದ್ರ ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿಯಾಗಲಿದ್ದು, ನಿತಿನ್ ಗಡ್ಕರಿ ಅವರು ಪ್ರಧಾನಿ ಆಗಲಿದ್ದಾರೆಂಬ ಮಾಹಿತಿ ಇದೆ. ನಮಗೂ ಕೇಂದ್ರದ ನವಂಬರ್ ಕಾಂತ್ರಿ ಬಗ್ಗೆ ಕುತೂಹಲವಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೀದರ್‌ನಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿನ್ನರ್ ಮೀಟಿಂಗ್‌ನಲ್ಲಿ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿಲ್ಲ. ಸಂಪುಟ ಪುನರ್‌ರಚನೆ ಮಾಡುವುದಾದರೆ ಮುಖ್ಯಮತ್ರಿ ಮತ್ತು ಉಪಮುಖ್ಯಮಂತ್ರಿಗೆ ಪೂರ್ಣ ಅಧಿಕಾರ ಇದೆ, ಮಾಡಲಿ. ನಮಗೂ ಕೇಂದ್ರದ ʻನವಂಬರ್
ದೇಶದ ಮೊದಲ ಹೆವಿ-ಡ್ಯೂಟಿ ಬ್ಯಾಟರಿ ವಿನಿಮಯ ಕೇಂದ್ರ ಉದ್ಘಾಟಿಸಿದ ಹೆಚ್.ಡಿ. ಕುಮಾರಸ್ವಾಮಿ
ಸೋನಿಪತ್ (ಹರಿಯಾಣ): ಭಾರತದ ಸ್ವಚ್ಛ ಚಲನಶೀಲತೆಯ ಪರಿವರ್ತನೆಗೆ ಒಂದು ಮೈಲಿಗಲ್ಲಾಗಿ, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಶನಿವಾರದಂದು ಹರಿಯಾಣದ ಸೋನಿಪತ್‌ನಲ್ಲಿರುವ ಅಂತಾರಾಷ್ಟ್ರೀಯ ಸರಕು ಟರ್ಮಿನಲ್ (ಡಿಐಸಿಟಿ)
24,000 ಕೋಟಿ ರೂ. ಯೋಜನೆಗಳಿಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣ ಸೇರಿದಂತೆ ವಿವಿಧ ರಸ್ತೆ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ 24 ಸಾವಿರ ಕೋಟಿ ರೂ. ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬುಧವಾರ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ
ಅಪಘಾತದ ಗಾಯಾಳುವಿಗೆ ನೆರವಾದವರಿಗೆ 25 ಸಾವಿರ ನಗದು ಬಹುಮಾನ
ನವದೆಹಲಿ:ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ವೈದ್ಯಕೀಯ ನೆರವು ನೀಡಲು ಹಿಂದೇಟು ಹಾಕುತ್ತಿರುವುದನ್ನು ಹೋಗಲಾಡಿಸಿ, ಜನರಲ್ಲಿ ಸಹಾಯ ಮನೋಭಾವನೆ ಮೂಡಿಸಲು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಪಘಾತದ ಗಾಯಾಳುವಿನ ನೆರವಿಗೆ ಮುಂದಾಗುವವರಿಗೆ 25 ಸಾವಿರ ರೂ ಬಹುಮಾನ ಘೋಷಿಸಿದ್ದಾರೆ. ಅಪಘಾತಗೊಂಡ
900 ಕೋಟಿ ರೂ. ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆಗೆ ಕೇಂದ್ರದ ಸಮ್ಮತಿ
ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಗಡ್ಕರಿ ಅವರ ನಿವಾಸಕ್ಕೆ
ದೇಶಾದ್ಯಂತ ಏಕರೂಪದ ಟೋಲ್ ಪಾಸ್ ಜಾರಿಗೆ ಕೇಂದ್ರ ಚಿಂತನೆ!
ದೇಶಾದ್ಯಂತ ಕಾರು ಮಾಲೀಕರಿಗೆ ಏಕರೂಪದ ಟೋಲ್ ಪಾಸ್ ವ್ಯವಸ್ಥೆ ಜಾರಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ವಾಹನ ಚಾಲಕರಿಗೆ ಸಿಹಿಸುದ್ದಿ ನೀಡಲು ಮುಂದಾಗಿದೆ. ನೂತನ ನಿಯಮದ ಪ್ರಕಾರ ವಾಹನ ಸವಾರರು ವಾರ್ಷಿಕ 3000 ರೂ. ಪಾವತಿಸಿದರೆ ಎಷ್ಟು
ವಾಹನ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಚಿತ ಚಿಕಿತ್ಸೆ ಘೋಷಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!
ದೇಶಾದ್ಯಂತ ವಾಹನ ಅಪಘಾತದಲ್ಲಿ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಯನ್ನು ಮಾರ್ಚ್ ನಿಂದ ಆರಂಭಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಸ್ತುತ ಅಪಘಾತಕ್ಕೊಳಗಾದ ವ್ಯಕ್ತಿಗೆ ಗರಿಷ್ಠ 1.5
ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನದ ಭರವಸೆಯಿತ್ತ ನಿತಿನ್ ಗಡ್ಕರಿ
ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ




