Menu

ಬಿಜೆಪಿ ಅಧ್ಯಕ್ಷ ನಿತಿನ್‌ ನಬಿನ್‌ ರಾಜ್ಯಸಭೆಗೆ ಅಭ್ಯರ್ಥಿ

ಮಾರ್ಚ್‌ 16 ರಂದು ನಡೆಯಲಿರುವ ಸಂಸತ್ತಿನ ಮೇಲ್ಮನೆ ಚುನಾವಣೆಗೆ ಬಿಜೆಪಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಸೇರಿ ಒಂಬತ್ತು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ನಿತಿನ್‌ ನಬಿನ್‌ ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದೆ. ರಾಜ್ಯಸಭೆಯ 37 ಸ್ಥಾನಗಳಿಗೆ ಹತ್ತು ರಾಜ್ಯಗಳಿಗೆ ದ್ವೈವಾರ್ಷಿಕ ಚುನಾವಣೆ ಮಾರ್ಚ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಏಪ್ರಿಲ್‌ನಲ್ಲಿ ಈ 37 ರಾಜ್ಯಸಭೆಯ ಸ್ಥಾನಗಳು ಖಾಲಿಯಾಗುತ್ತಿವೆ. ಮಹಾರಾಷ್ಟ್ರ, ಒಡಿಶಾ, ತೆಲಂಗಾಣ,

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನನ್ನ ಬಾಸ್: ಪ್ರಧಾನಿ ಮೋದಿ

ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನನ್ನ ಹೊಸ ಬಾಸ್ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ನಿತಿನ್ ನಬಿನ್ ಅವರನ್ನು ಶ್ಲಾಘಿಸಿದ ಪ್ರಧಾನಿ,

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವರಾಗಿರುವ ಜೆ.ಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಅವಧಿ ಪೂರ್ಣಗೊಳಿಸಿದ ಬಳಿಕ ನಡೆದ ಚುನಾವಣೆಯಲ್ಲಿ ನಿತಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ

ಜನವರಿ 20ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಪ್ರಮಾಣ ವಚನ?

ನವದೆಹಲಿ: ದೀರ್ಘ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ (Nitin Nabin) ನೇಮಕಗೊಳ್ಳುವ ಸಾಧ್ಯತೆ ಇದ್ದು, ಜೆಪಿ ನಡ್ಡಾ ಅವರಿಂದ ತೆರವಾದ ಸ್ಥಾನ ತುಂಬಲಿರುವ ನಿತಿನ್‌ ನಬಿನ್‌ ಜನವರಿ 20ರಂದು ಅಧಿಕಾರ