Menu

ನಿತೀಶ್‌ ಕುಮಾರ್‌ ಬಿಹಾರ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕಾರ

10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿ ಎನ್‌ಡಿಎ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು. ಉಪಮುಖ್ಯಮಂತ್ರಿಗಳಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಸೇರಿತೆ ಹತ್ತೊಂಬತ್ತು ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.

ನವೆಂಬರ್ 20ರಂದು ನಿತೀಶ್ ಕುಮಾರ್ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಜೆಡಿಯು ಮುಖಂಡ ನಿತೀಶ್ ಕುಮಾರ್ ದಾಖಲೆಯ 10ನೇ ಬಾರಿ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ NDA ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಯು

ಬಿಹಾರದಲ್ಲಿ ಎನ್ ಡಿಎಗೆ ಭರ್ಜರಿ ಬಹುಮತ, ಮಹಾಘಟಬಂಧನ್ ಧೂಳೀಪಟ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ನೇತೃತ್ವದ ಎನ್ ಡಿಎ ಭಾರೀ ಮುನ್ನಡೆಯೊಂದಿಗೆ ಸ್ಪಷ್ಟ ಬಹುಮತ ಪಡೆದರೆ, ಮಹಾಘಟಬಂಧನ್ ಮೈತ್ರಿಕೂಟ ಧೂಳೀಪಟವಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಆರಂಭವಾಗಿದ್ದು, ಮಧ್ಯಾಹ್ನ 1