Menu

ನಿತಿಶ್ ರೆಡ್ಡಿ ಚೊಚ್ಚಲ ಶತಕ: ಮತ್ತೆ ಫಾಲೋಆನ್ ಭೀತಿಯಿಂದ ಭಾರತ ಪಾರು

ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಫಾಲೋಆನ್ ಭೀತಿಯಿಂದ ಪಾರಾಗಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಪಂದ್ಯದ 3ನೇ ದಿನದಾಟ ಮಳೆಕಾಟದಿಂದಾಗಿ ಬೇಗನೇ ಅಂತ್ಯಗೊಂಡಿದ್ದು, ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ನಿತೀಶ್ ಕುಮಾರ್ ರೆಡ್ಡಿ ಆಸರೆಯಾಗಿದ್ದಾರೆ. ನಾಯಕ ರೋಹಿತ್ ಶರ್ಮಾ, ರಿಷಬ್ ಪಂತ್ ಸೇರಿದಂತೆ ಭಾರತ ತಂಡದ ಘಾಟಾನುಘಟಿ ಬ್ಯಾಟರ್ ಗಳು ಹೆಚ್ಚು ಸ್ಕೋರ್