Menu

ಉದ್ಯಮಿ, ಶಿಕ್ಷಣ ತಜ್ಞ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ ನಿಧನ

ಅವಿಭಜಿತ ದಕ್ಷಿಣ ಕನ್ನಡದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ ಹೆಗ್ಡೆ (86) ಅವರು ಗುರುವಾರ ಬೆಳಗಿನ ಜಾವ ನಿಧನರಾದರು.  ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆಪಾತ್ರರಾಗಿದ್ದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ದಿ. ಕೆ.ಎಸ್. ಹೆಗ್ಡೆ  ಅವರ ಮಗ ಡಾ. ಎನ್. ವಿನಯ