no entry to temple
ತುಂಡುಡುಗೆಯಲ್ಲಿ ದೇಗುಲ ಪ್ರವೇಶ ನಿರಾಕರಣೆ: ಅರ್ಚಕರು-ಪೊಲೀಸರೊಂದಿಗೆ ಯುವತಿ ಜಗಳ
ಹರಿದ್ವಾರದ ದಕ್ಷಿಣ ಕಾಳಿ ದೇಗುಲಕ್ಕೆ ಅರೆಬರೆ ಬಟ್ಟೆ ಧರಿಸಿ ಬಂದಿದ್ದ ಯುವತಿ ಪ್ರವೇಶ ನಿರಾಕರಿಸಿದ್ದಕ್ಕೆ ಸಿಟ್ಟಾಗಿ ಅರ್ಚಕರು ಮತ್ತು ಪೊಲೀಸರೊಂದಿಗೆ ಗಲಾಟೆ ಮಾಡಿರುವ ವೀಡಿಯೊ ವೈರಲ್ ಆಗಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಯುವತಿ ಮೊಣಕಾಲಿಗಿಂತ ಮೇಲೆ ನಿಲ್ಲುವ ಶಾರ್ಟ್ಸ್ ಮತ್ತು ಟೀ ಶರ್ಟ್ ಧರಿಸಿ ದೇಗುಲಕ್ಕೆ ಬಂದಿದ್ದಳು. ದೇಗುಲದ ಪ್ರವೇಶದ್ವಾರದಲ್ಲಿ ಅರ್ಚಕರು ಮತ್ತು ಪೊಲೀಸರು ಗಮನಿಸಿ ಒಳಗೆ ಬಿಡಲು ನಿರಾಕರಿಸಿದರು. ಹಿಂದೂ ದೇವಸ್ಥಾನಗಳಲ್ಲಿ ಮೈತೋರಿಸುವ ಬಟ್ಟೆಗಳಿಗೆ ಅನುಮತಿ ಇಲ್ಲ ಎಂಬ


