Noida
ಗಂಡನಿದ್ದರೂ ಅಕ್ರಮ ಸಂಬಂಧ: ಮಕ್ಕಳನ್ನು ಮೋರಿಗೆಸೆದ ಪ್ರಿಯಕರ, ರಕ್ಷಿಸಿದ ಝೆಪ್ಟೊ ಡೆಲಿವರಿ ಬಾಯ್
ಗಂಡನಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೆ ಪ್ರಿಯಕರ ಆಕೆಯ ಇಬ್ಬರು ಮಕ್ಕಳನ್ನು ಮೋರಿಗೆ ಎಸೆದ ಘಟನೆ ನೋಯ್ಡಾದ ಸೆಕ್ಟರ್ 142 ರ ಬಳಿ ನಡೆದಿದೆ. ಸ್ಥಳಕ್ಕೆ ಡೆಲಿವರಿ ನೀಡುವುದಕ್ಕೆ ಬಂದಿದ್ದ ಝೆಪ್ಟೊ ಡೆಲಿವರಿ ಬಾಯ್ ಮಕ್ಕಳ ಕೂಗಾಟ ಕೇಳಿ ಮೋರಿ ಬಳಿ ಹೋಗಿ ನೋಡಿ ಮೋರಿಗಿಳಿದು ಮಕ್ಕಳ ರಕ್ಷಣೆ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಡೆಲಿವರಿ ಬಾಯ್ ಪೊಲೀಸರಿಗೆ ದೂರು ನೀಡಿದ್ದರಿಂದ ಘಟಟನೆ ಬೆಳಕಿಗೆ ಬಂದಿದೆ. ಮಕ್ಕಳ ತಾಯಿ ನೀಲಂ


