Menu

ಮಸೂದೆ ಹೆಸರುಗಳಲ್ಲಿ ಹಿಂದಿ ಪದ ಹೆಚ್ಚಳ: ಹಿಂದಿಯೇತರರಿಗೆ ಅನ್ಯಾಯವೆಂದ ಪಿ ಚಿದಂಬರಂ

ಸಂಸತ್ತಿನಲ್ಲಿ ಮಂಡನೆಯಾಗುವ ಮಸೂದೆಗಳ ಹೆಸರುಗಳಿಗೆ ಇಂಗ್ಲಿಷ್‌ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದು ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯ ಮಾಡಿದಂತೆ ಎಂದು ಕಾಂಗ್ರೆಸ್‌ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ. ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ. ಇಂಗ್ಲಿಷ್ ಅಕ್ಷರಗಳಲ್ಲಿ ಹಿಂದಿ ಭಾಷೆ ಬಳಕೆ ಮಾಡಲಾಗುತ್ತಿದೆ. ಹಿಂದಿಯೇತರ ಭಾಷೆ ಮಾತನಾಡುವ ದೇಶದ ಪ್ರಜೆಗಳಿಗೆ ಮಾಡುವ ಅವಮಾನ ಎಂದು ಕಾಂಗ್ರೆಸ್‌ ಟೀಕಿಸಿತ್ತು. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ