Menu

ಮೈಸೂರಿನಲ್ಲಿ ಎಬಿವಿಪಿ ರಾಷ್ಟ್ರೀಯ ಏಕಾತ್ಮಕಾ ಯಾತ್ರೆಗೆ ಹೆಚ್‌ಡಿಕೆ ಚಾಲನೆ

ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಕಟಿಬದ್ಧವಾಗಿ ದುಡಿಯುತ್ತಿದೆ ಎಂದು ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಹತ್ತು ವರ್ಷಗಳಲ್ಲಿ ಈ ರಾಜ್ಯಗಳ ಶ್ರೇಯೋವೃದ್ಧಿಗೆ  ಐದೂವರೆ ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದ್ದಾಗಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಎಬಿವಿಪಿ ರಾಷ್ಟ್ರೀಯ ಏಕಾತ್ಮಕಾ ಯಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ನಾಗರಿಕ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿದರು. ಪೂರ್ವದತ್ತ ನೋಡಿ (Look east) ನೀತಿ ಅಡಿಯಲ್ಲಿ ಮೋದಿ ಅವರು