Menu

ಬಿಸಿಗಾಳಿಗೆ ಉತ್ತರ ತತ್ತರ: 21 ನಗರಗಳಲ್ಲಿ ಸರಾಸರಿಗಿಂತ ಅಧಿಕ ಉಷ್ಣಾಂಶ

ನವದೆಹಲಿ: ಮುಂದಿನ ಮೂರು ದಿನಗಳ ಕಾಲ ಉತ್ತರ ಭಾರತದ ರಾಜ್ಯಗಳು ತತ್ತರಿಸಲಿದ್ದು, 21 ನಗರಗಳಲ್ಲಿ ಸರಾಸರಿಗಿಂತ ಕನಿಷ್ಟ 3 ಡಿಗ್ರಿ ಸೆಲ್ಸಿಯಸ್ ಅಧಿಕ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ ಮೊದಲ ವಾರವಾದ ಭಾನುವಾರ 5 ರಾಜ್ಯಗಳ 21 ನಗರಗಳಲ್ಲಿ 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಸರಾಸರಿಗಿಂತ ಹೆಚ್ಚಾಗಿದೆ. ಮುಂದಿನ ಮೂರು ದಿನಗಳಲ್ಲಿ ಕನಿಷ್ಠ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಕೇಂದ್ರ

ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭೂಕಂಪನ

ದೆಹಲಿ-ಎನ್‌ಸಿಆರ್ ಸೇರಿದಂತೆ ಇಡೀ ಉತ್ತರ ಭಾರತದಲ್ಲಿ ಇಂದು (ಸೋಮವಾರ) ಪ್ರಬಲ ಭೂಕಂಪನದ ಅನುಭವ ಆಗಿದೆ. ರಾಷ್ಟ್ರೀಯ ಭೂಕಂಪ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.0 ರಷ್ಟಿತ್ತು. ಭೂಕಂಪದ ಕೇಂದ್ರಬಿಂದು ಧೌಲಾ ಕುವಾನ್ ಬಳಿಯ ಸರೋವರ ಉದ್ಯಾನವನದ ಬಳಿ ಇತ್ತು.