North Karnataka development
ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?
“ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?” ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ ಮಂಗಳವಾರ ಬೆಳಿಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆ ಬಗ್ಗೆ ಕೇಳಿದಾಗ, “ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ


