Menu

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ, ಶ್ವೇತಪತ್ರ ಬಿಡುಗಡೆ ಮಾಡಿ: ಆರ್‌ ಅಶೋಕ

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಕಲಾಪದಲ್ಲಿ  ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ

ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಲು ಸಿಎಂಗೆ ಮನವಿ

ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗದ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರಿಗೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ಮನವಿ ಮಾಡಿ ದ್ದಾರೆ. ಮಹಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ