November Kranthi
ನವೆಂಬರ್‌ನಲ್ಲಿ ನಡೆಯಲಿದೆ ಬಿಜೆಪಿಯೊಳಗೆ ಕ್ರಾಂತಿ: ಭೈರತಿ ಸುರೇಶ್
ನವೆಂಬರ್ ತಿಂಗಳಿನಲ್ಲಿ ಕ್ರಾಂತಿ ಆಗುವುದು ಕಾಂಗ್ರೆಸ್‌ನಲ್ಲಿ ಅಲ್ಲ, ಬಿಜೆಪಿಯಲ್ಲಿ ಕ್ರಾಂತಿ ಆಗಲಿದೆ. ಹೀಗಾಗಿ ಅವರು ಆ ವಿಚಾರವನ್ನು ಹೇಳಿಕೊಂಡು ಬರುತ್ತಿದ್ದಾರೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ವ್ಯಂಗ್ಯವಾಡಿದ್ದಾರೆ. ಕೋಲಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಚರ್ಚಿಸಲು ವಿಷಯವಿಲ್ಲ. ಅದ್ದರಿಂದಲೇ ಅವರಲ್ಲಿ ಆಗುವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ. ಯತ್ನಾಳ್, ವಿಜಯೇಂದ್ರ, ಅಶೋಕ ಎಂದು ಕಿತ್ತಾಡುತ್ತಿದ್ದು, ಅದರಿಂದಲೇ ಕ್ರಾಂತಿ ಸಾಧ್ಯತೆಯಿದೆ ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ,


