ns bhosaraju
6,322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ಸಚಿವ ಎನ್.ಎಸ್. ಭೋಸರಾಜು ಖಡಕ್ ಸೂಚನೆ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಎಸ್‌ಸಿಪಿ (SCP) ಮತ್ತು ಟಿಎಸ್‌ಪಿ (TSP) ಅನುದಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. 6,322 ಕುಟುಂಬಗಳಿಗೆ
ರಾಯಚೂರಿಗೆ ಏಮ್ಸ್ ಮಂಜೂರು ಮಾಡದೇ ಕೇಂದ್ರದಿಂದ ರಾಜಕೀಯ: ಸಚಿವ ಭೋಸರಾಜು
ಬೆಂಗಳೂರು: ಕಳೆದ 1000 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ, ಅನೇಕ ಬಾರಿ ಸನ್ಮಾನ್ಯ ಮುಖ್ಯಮಂತ್ರಿಗಳು, ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಮನವಿ ಮಾಡಿದರೂ ರಾಯಚೂರಿಗೆ ಏಮ್ಸ್ ಮಂಜೂರು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ
ಸ್ಪೇಡೆಕ್ಸ್ ಯಶಸ್ವಿ ಉಡಾವಣೆ: ಇಸ್ರೋ ಸಾಧನೆಗೆ ಸಚಿವ ಭೋಸರಾಜು ಸಂತಸ
ಬೆಂಗಳೂರು: ಸ್ಪೇಸ್ ಡಾಕಿಂಗ್ ಮಾಡುವ ಪ್ರಯೋಗದಲ್ಲಿ ಆರಂಭಿಕ ಯಶಸ್ಸು ಕಂಡಿರುವ ಇಸ್ರೋ ಐತಿಹಾಸಿಕ ಸಾಧನೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮಾನವರಹಿತ ಅಂತರಿಕ್ಷಯಾನ, ಚಂದ್ರನ




