ns bhosraju
ಕ್ವಾಂಟಮ್ ತಂತ್ರಜ್ಞಾನ, ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಡಿಸಿಎಂ ಒಲವು: ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು: ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಜಗದೀಪ್ ಸಿಂಗ್ ದಿಯೋ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ವಿಷಯ ತಿಳಿಸಿದರು. ಸಭೆಯಲ್ಲಿ ಮಾತನಾಡಿದ ಪೆನಾಂಗ್ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್
ಮುಂದಿನ ಬಜೆಟ್ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿ ತೆರವು ಗುರಿ: ಸಚಿವ ಎನ್.ಎಸ್. ಭೋಸರಾಜು
ಬೆಳಗಾವಿ, ಡಿಸೆಂಬರ್ 16: ರಾಜ್ಯದಲ್ಲಿರುವ ಜಲಮೂಲಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಆಯವ್ಯಯ (ಬಜೆಟ್) ಮಂಡನೆಯ ಒಳಗಾಗಿ ರಾಜ್ಯದ ಎಲ್ಲಾ ಕೆರೆಗಳ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು
ಸರಕಾರಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆ ಯೋಜನೆ ವಿಸ್ತರಿಸಲು ಚಿಂತನೆ: ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು: ಕರ್ನಾಟಕದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಖಗೋಳ ವಿಜ್ಞಾನದ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯಿರಿಸಿದೆ. ಪ್ರಸ್ತುತ ಕ್ರೈಸ್ ವಸತಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಿರುವ, ಟೆಲಿಸ್ಕೋಪ್ ವಿತರಣೆ ಯೋಜನೆಯನ್ನು ರಾಜ್ಯದ ಇನ್ನಷ್ಟು ಸರಕಾರಿ ಶಾಲೆಗಳಿಗೆ ವಿಸ್ತರಿಸುವ ಕುರಿತು ಚಿಂತನೆ
ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಕ್ವಾಂಟಮ್ ಟೆಕ್ನಾಲಜಿ ರೌಂಡ್‌ಟೇಬಲ್: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ನವೆಂಬರ್ 19 ರಂದು ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ “ಕ್ವಾಂಟಮ್ ಟೆಕ್ನಾಲಜಿ ರೌಂಡ್ ಟೇಬಲ್” ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ನವೆಂಬರ್ 19 ರಂದು
ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್
ಬೆಂಗಳೂರು: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸಂಹಿತವಾಗಿದೆ ಎಂದು ಸಣ್ಣ
ಪ್ರಗತಿಶೀಲ ಬಜೆಟ್: ಸಚಿವ ಎನ್.ಎಸ್ ಭೋಸರಾಜು
ಬೆಂಗಳೂರು: ವೃಷಭಾವತಿ ವ್ಯಾಲಿ, ಹೆಚ್. ಎನ್ ವ್ಯಾಲಿ 2 ನೇ ಹಂತದ ಯೋಜನೆ, ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್, ಏತ ನೀರಾವರಿ ಯೋಜನೆ, ನಿಷ್ಕ್ರೀಯ ಯೋಜನೆಗಳ ಪುನರುಜ್ಜೀವನಕ್ಕೆ ಆದ್ಯತೆ ನೀಡಿ, ರಾಜ್ಯದ ಅಂತರ್ಜಲ ಹೆಚ್ಚಳಕ್ಕೆ 2000 ಕೋಟಿ ರೂಪಾಯಿಗಳ ಅನುದಾನದ
ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ನೀತಿ ನಿಯಮಗಳ ಅರಿವು ಇಲ್ಲ: ಎಂಎಲ್ ಸಿ ಭೋಸರಾಜು
ಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ, ನೀತಿ ನಿಯಮ ಅವರಿಗಿಲ್ಲ ಎಲ್ಲರ ಪರ, ವಿರೋಧ ಎಲ್ಲವೂ ಹೇಳುವರು. ಯಾವಾಗ ಏನು ಬೇಕಾದರು ಮಾತನಾಡುವರು ನಮ್ಮ ಮಾತಿನಿಂದ ಸಮಾಜದ ಮೇಲಾಗುವ ಅಶಾಂತಿ ಬಗ್ಗೆ ಎಚ್ಚರವಿರಬೇಕು ಎಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ




