Menu

ಹೆದ್ದಾರಿಗಳಲ್ಲಿ ಸ್ಯಾಟಲೈಟ್ ಆಧಾರಿತ ಟೋಲ್‌ ವ್ಯವಸ್ಥೆ: ಸಚಿವ ನಿತಿನ್‌ ಗಡ್ಕರಿ

ಭಾರತದಲ್ಲಿ ಹೆದ್ದಾರಿಯಲ್ಲಿ ಟೋಲ್ ಪಾವತಿ ನಗದು ವ್ಯವಹಾರಬದಲು ಫಾಸ್ಟ್ಯಾಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈಗ ಎಲೆಕ್ಟ್ರಾನಿಕ್ ಸಿಸ್ಟಮ್ ಮೂಲಕ ಟೋಲ್ ಸಂಗ್ರಹಿಸುತ್ತಿದ್ದು, ಇನ್ಮುಂದೆ ಅತ್ಯಾಧುನಿಕ ಹಾಗೂ ಹೆಚ್ಚು ಕಾರ್ಯಕ್ಷಮತೆಯ ಸ್ಯಾಟಲೈಟ್ ಆಧಾರಿತ ಜಿಎನ್ಎಸ್ಎಸ್ ಟೋಲ್ ಸಿಸ್ಟಮ್ ಮೇ 1 ರಿಂದ ಆರಂಭಗೊಳ್ಳುತ್ತಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೊಸ ಟೋಲ್ ವ್ಯವಸ್ಥೆ ಅಂದರೆ ಗ್ಲೋಬಲ್ ನ್ಯಾವಿಗೇಶನ್ ಸ್ಯಾಟಲೈಟ್ ಸಿಸ್ಟಮ್ ಹೆಚ್ಚು ಪಾರದರ್ಶಕತೆಯಿಂದ ಕೂಡಿದೆ. ಈ