nuclear deal
ಆರ್ಥಿಕ ನಿರ್ಬಂಧ ತೆರವು ಮನಸ್ಸಿದ್ದರೆ ಅಮೆರಿಕದೊಂದಿಗೆ ಪರಮಾಣು ಒಪ್ಪಂದಕ್ಕೆ ಸಿದ್ಧವೆಂದ ಇರಾನ್
ಅಮೆರಿಕವು ಆರ್ಥಿಕ ನಿರ್ಬಂಧ ತೆರವು ವಿಚಾರದಲ್ಲಿ ಮುಕ್ತ ಮನಸ್ಸು ಹೊಂದಿದ್ದರೆ, ಪರಮಾಣು ಒಪ್ಪಂದ ಅಂತಿಮಗೊಳಿಸುವ ನಿಟ್ಟಿನಲ್ಲಿ ರಾಜಿ ಮಾಡಿಕೊಳ್ಳಲು ಸಿದ್ಧವಿರುವುದಾಗಿ ಇರಾನ್ ತಿಳಿಸಿದೆ. ಇರಾನ್‌ನ ಉಪ ವಿದೇಶಾಂಗ ಸಚಿವ ಮಜಿದ್ ತಖ್ತ್ ರವಾಂಚಿ ‘ಬಿಬಿಸಿ’ಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. ಈ ಮಾತುಕತೆ ಪ್ರಕ್ರಿಯೆ ಸ್ಥಗಿತಕ್ಕೆ ಇರಾನ್ ಕಾರಣ ಎಂದು ಅಮೆರಿಕದ ಅಧಿಕಾರಿಗಳು ಸದಾ ಆರೋಪಿಸುತ್ತಿದ್ದಾರೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, “ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಂದ


