nuclear tests
ಪಾಕಿಸ್ತಾನ ಅಣ್ವಸ್ತ್ರ ಪರೀಕ್ಷೆ ನಡೆಸುವ ಮೊದಲಿಗನಾಗದು: ಟ್ರಂಪ್‌ಗೆ ಪ್ರತ್ಯುತ್ತರ
ಅಮೆರಿಕ 30 ವರ್ಷಗಳ ಬಳಿಕ ಪರಮಾಣು ಪರೀಕ್ಷೆ ನಡೆಸಲು ಮುಂದಾಗಿದ್ದು, ಈ ಸಂಬಂಧ ಆ ರಾಷ್ಟ್ರದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನ ಪರಮಾಣು ಪರೀಕ್ಷೆಗಳನ್ನು ನಡೆಸಿದ ಮೊದಲಿಗ ಅಲ್ಲ, ಪರಮಾಣು ಪರೀಕ್ಷೆಗಳನ್ನು ಪುನರಾರಂಭಿಸುವ ಮೊದಲಿಗ ಆಗುವುದಿಲ್ಲ ಎಂದು ಹೇಳಿದೆ. ಪಾಕಿಸ್ತಾನ, ಚೀನಾ, ರಷ್ಯಾ, ಉತ್ತರ ಕೊರಿಯಾ ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು


