Menu

ಆನ್‌ಲೈನ್‌ನಲ್ಲಿ ಪಾರ್ಟ್​​ ಟೈಂ ಕೆಲಸ ಹುಡುಕಾಡಿ 12 ಲಕ್ಷ ರೂ.ಕಳಕೊಂಡ ಚಿಕ್ಕಬಳ್ಳಾಪುರ ನರ್ಸ್‌

ಅಂತರ್ಜಾಲದಲ್ಲಿ ಪಾರ್ಟ್​​ ಟೈಂ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಚಿಕ್ಕಬಳ್ಳಾಪುರದ ನರ್ಸ್‌ವೊಬ್ಬರು ಆನ್​​ಲೈನ್​​ ವಂಚನೆಗೆ ಒಳಗಾಗಿ 12 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸ ಹೋಗಿದ್ದು ತಿಳಿದುಕೊಂಡ ಬಳಿಕ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡ್ತಿದ್ದ ಭಾರತಿ ಎಂಬವರು ಮನೆಯಲ್ಲಿ ಆರ್ಥಿಕ ಸಮಸ್ಯೆ ಹಿನ್ನೆಲೆ ಪಾರ್ಟ್​​ ಟೈಂ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಇನ್ಸ್ಟಾಗ್ರಾಮ್​​ ಲಿಂಕ್‌ ನೋಡಿ ಕ್ಲಿಕ್​​ ಮಾಡಿದ್ದರು. ಬಳಿಕ ಅವರಿಗೆ