Menu

ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಮಾತ್ರ, ಚಿಕ್ಕಿ ಇಲ್ಲವೆಂದು ಸರ್ಕಾರ ಆದೇಶ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಿ ವಿತರಿಸುವಂತಿಲ್ಲ ಎಂದು ಹೇಳಿದೆ. ಶಾಲಾ ಶಿಕ್ಷಣ ಇಲಾಖೆಯವರು ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಕುರಿತು ಪ್ರತ್ಯೇಕವಾದ ಮಾರ್ಗಸೂಚಿಯನ್ನು ಹೊರಡಿಸಲು ಸೂಚಿಸಲಾಗಿದೆ. 2023-24ನೇ