NVS-02 satellite
ಇಸ್ರೋದಿಂದ 100ನೇ ಉಪಗ್ರಹ ಎನ್‌ವಿಎಸ್-02 ಯಶಸ್ವಿ ಉಡಾವಣೆ
ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಸ್ರೋ 100ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇಂದು ಬೆಳಗ್ಗೆ 6:23ಕ್ಕೆ ಜಿಎಸ್‌ಎಲ್‌ವಿ-ಎಫ್ 15 ರಾಕೆಟ್ ಮೂಲಕ ಎನ್‌ವಿಎಸ್-02 ಉಪಗ್ರಹವನ್ನು ಉಡಾವಣೆ ಮಾಡಿದೆ. ಸ್ವದೇಶಿ ನಿರ್ಮಿತ ಕ್ರಯೋಜನಿಕ್ ಎಂಜಿನ್ ಹೊಂದಿರುವ ಜಿಯೋಸಿಂಕ್ರೋನಸ್ ಉಪಗ್ರಹ ಉಡ್ಡಯನ ವಾಹನ(ಜಿಎಸ್‌ಎಲ್‌ವಿ)ದ 17ನೇ ಉಡ್ಡಯನ ಇದಾಗಿದೆ. ಈ ಉಪಗ್ರಹವು ನ್ಯಾವಿಗೇಷನ್ ಸೆಟಲೈಟ್ ಎನ್‌ವಿಎಸ್-02ವನ್ನು ನಭಕ್ಕೆ ಹೊತ್ತೊಯ್ದಿದೆ. ಈ ಎನ್‌ವಿಎಸ್ ಸ್ಯಾಟಲೈಟ್ ಭಾರತದ ನ್ಯಾವಿಗೇಷನ್(ಸ್ವದೇಶಿ ಜಿಪಿಎಸ್) ಉಪಗ್ರಹಗಳ ಜಾಲದ ಎರಡನೇ ತಲೆಮಾರಿನ ಉಪಗ್ರಹ. ಇದು ಭಾರತೀಯ


