NWKRTC
ಧಾರವಾಡ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ
ಧಾರವಾಡ ಜಿಲ್ಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನುಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಉದ್ಘಾಟಿಸಿದರು. ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ, ಎಫ್.ಹೆಚ್.ಜಕ್ಕಪ್ಪನವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ,


