Menu

ಒಬಿಸಿ ಮೀಸಲಾತಿ ಶೇ.51ಕ್ಕೆ ಏರಿಸಲು ಜಯಪ್ರಕಾಶ್ ಹೆಗ್ಡೆ ವರದಿ ಶಿಫಾರಸು?

ಬೆಂಗಳೂರು: ಒಬಿಸಿ ಮೀಸಲಾತಿಯಲ್ಲಿ ಬದಲಾವಣೆ ಹಾಗೂ ಒಬಿಸಿ ವರ್ಗೀಕರಣದಲ್ಲೂ ಬದಲಾವಣೆಗೆ ಜಾತಿ ಗಣತಿಯಲ್ಲಿ ಶಿಫಾರಸು ಮಾಡಲಾಗಿದೆ ಎಂಬ ವಿಚಾರ ಇದೀಗ ತಿಳಿದುಬಂದಿದೆ. ಒಬಿಸಿ ಮೀಸಲಾತಿ ಹೆಚ್ಚಿಸುವಂತೆ ಜಯಪ್ರಕಾಶ್ ಹೆಗ್ಡೆ ಆಯೋಗದಿಂದ ಶಿಫಾರಸು ಮಾಡಲಾಗಿದೆ ಎಂಬುದು ಗೊತ್ತಾಗಿದೆ. ಒಬಿಸಿ ಮೀಸಲಾತಿಯನ್ನು ಶೇಕಡಾ 32 ರಿಂದ ಶೇಕಡಾ 51 ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಅದೇ ರೀತಿ ಹಾಲಿ ಇರುವ ಪ್ರವರ್ಗ 1 ಬದಲಿಗೆ ಪ್ರವರ್ಗ A, ಪ್ರವರ್ಗ B ರಚನೆಗೆ ಶಿಫಾರಸು