Menu

ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್‌: ಆರೋಪಿ ಅರೆಸ್ಟ್‌

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಾಸಕಿಯ ಬಟ್ಟೆ ಬಗ್ಗೆ ನಿರಂತರ ಅಶ್ಲೀಲ ಕಾಮೆಂಟ್‌ಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ರಾಮನಗರದ ಯಕ್ಷಿತ್ ರಾಜ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಸೈಬರ್ ಕಿರುಕುಳದ ಬಗ್ಗೆ ನಯನಾ ಮೋಟಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ನಯನಾ