obscene comments
ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಮಾಡಿರುವ ಇಬ್ಬರ ಬಂಧನ
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ತನಗೆ ಬರುತ್ತಿದ್ದ ಅಶ್ಲೀಲ ಕಮೆಂಟ್ ಕುರಿತಂತೆ ದಾಖಲಿಸಿದ್ದ ದೂರಿನ ತನಿಖೆ ನಡೆಸಿದ ಸೈಬರ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ಗಳು ಬಂದಿದ್ದವು. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದರು. ಈಗ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀರು ವಿಚಾರಣೆಗೆ ಒಳಪಡಿಸಿದ್ದಾರೆ. ಬೆಂಗಳೂರಿನ


