Menu

ಮದ್ದೂರಿನಲ್ಲಿ ಅಶ್ಲೀಲವಾಗಿ ತಂದೆಯ ಪೋಟೊ ಎಡಿಟ್‌ ಮಾಡಿ ಪೋಸ್ಟ್‌ ಮಾಡಿದ ಮಗ ಪೊಲೀಸ್‌ ಅತಿಥಿ

ಮಂಡ್ಯದ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಗನೊಬ್ಬ ಇನ್ನಷ್ಟು ಆಸ್ತಿ ಪಡೆದುಕೊಳ್ಳುವುದಕ್ಕಾಗಿ ತಂದೆಗೆ ಬ್ಲ್ಯಾಕ್​ಮೇಲ್​​ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಗನ ವಿರುದ್ಧ ತಂದೆ ದೂರು ನೀಡಿದ್ದು, ಬೆದರಿಕೆ ಹಾಕಿದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್​​ ಎಂಬವರು ರಾಣಿ ಐಶ್ವರ್ಯ ಡೆವಲಪರ್ಸ್ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮ​ ಮಾಡುತ್ತಾರೆ. ಇವರ ಮಗ ಪ್ರಣವ್ (25) ಈಗಾಗಲೇ ತಂದೆಯ ಕೋಟ್ಯಾಂತರ ರೂ. ಕಳೆದು ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದ. ತಂದೆ ಹಣ