Menu

ಅಶ್ಲೀಲ ಪೋಟೊ, ವೀಡಿಯೊ, ಕಂಟೆಂಟ್‌: ಎಕ್ಸ್‌ನ Grok AIಗೆ ಖಡಕ್‌ ಎಚ್ಚರಿಕೆಯೊಂದಿಗೆ ಕೇಂದ್ರ ನೋಟಿಸ್‌

ಎಲ್ಲಾ ಅಶ್ಲೀಲ ಮತ್ತು ಕಾನೂನುಬಾಹಿರ ವಿಷಯವನ್ನು ತಕ್ಷಣ ಡಿಲೀಟ್ ಮಾಡಬೇಕು ಎಂದು ಎಲಾನ್‌ ಮಸ್ಕ್‌ ನೇತೃತ್ವದ ಸಾಮಾಜಿಕ ಮಾಧ್ಯಮ ಎಕ್ಸ್‌ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಎಲಾನ್ ಮಸ್ಕ್ ನೇತೃತ್ವದ ಸಾಮಾಜಿಕ ಮಾಧ್ಯಮ ಎಕ್ಸ್‌ನ AI ಅಪ್ಲಿಕೇಶನ್ ಗ್ರೋಕ್‌ನಿಂದ ಶೇರ್‌ ಆಗುತ್ತಿರುವ ಅಶ್ಲೀಲ ಮತ್ತು ಕಾನೂನುಬಾಹಿರ ಪೋಟೊಗಳು ಮತ್ತು ಕಂಟೆಂಟ್‌ಗಳನ್ನು ಡಿಲಿಟ್‌ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ. ಆ ವಿಷಯಗಳನ್ನು 72 ಗಂಟೆಯೊಳಗೆ ತೆಗೆದುಹಾಕದಿದ್ದರೆ ಕಾನೂನಿನಡಿ ಕ್ರಮ ಎದುರಿಸಬೇಕಾಗುತ್ತದೆ ಎಂದು