OC and CC
ಇನ್ಮುಂದೆ ಗ್ರಾಮಗಳಲ್ಲಿ ಮನೆಗಳಿಗೆ ನೀರು, ವಿದ್ಯುತ್ ಪಡೆಯಲು ಒಸಿ ಸಿಸಿ ರಗಳೆ ಇಲ್ಲ
ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಒಸಿ ಇಲ್ಲದ ಕಾರಣಕ್ಕಾಗಿ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಪಡೆಯಲಾಗದೆ ಸಮಸ್ಯೆ ಅನುಭವಿಸುತ್ತಿರುವ ಲಕ್ಷಾಂತರ ಮನೆ ಮಾಲೀಕರಿಗೆ ಈ ಮೂಲಕ ಸರ್ಕಾರ ಅನುಕೂಲ ಕಲ್ಪಿಸಿದೆ. 1,200 ಚದರ ಅಡಿ ವಿಸ್ತೀರ್ಣದವರೆಗಿನ


