OC Exemption
ಬೆಂಗಳೂರಿನಲ್ಲಿ 1,200 ಚ.ಅಡಿವರೆಗಿನ ನಿವೇಶನ, 3 ಅಂತಸ್ತು ಕಟ್ಟಡಕ್ಕೆ OC ವಿನಾಯಿತಿ
ಬೆಂಗಳೂರು ನಿವಾಸಿಗಳಿಗೆ ಅದರಲ್ಲೂ ಬಡವರು ಮತ್ತು ಮಧ್ಯಮವರ್ಗದವರಿಗೆ ಸರ್ಕಾರ ಶುಭ ಸುದ್ದಿ ಪ್ರಕಟಿಸಿದೆ. 1,200 ಚದರ ಅಡಿವರೆಗಿನ ನಿವೇಶನ, 3 ಅಂತಸ್ತು ಕಟ್ಟಡಕ್ಕೆ OC ವಿನಾಯಿತಿ ನೀಡುವುದಾಗಿ ನಗರಾಭಿವೃದ್ಧಿ ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟವಾಗಿದೆ. ಜಿಬಿಎ ಆಡಳಿತ ಕಾಯ್ದೆ–2024ರ ಕಲಂ 241(7)ರಂತೆ ಸರ್ಕಾರ ಆದೇಶಿಸಿದೆ. ವಸತಿ ಕಟ್ಟಡಗಳಿಗೆ ಮಾತ್ರ ಒಸಿಯಿಂದ ವಿನಾಯಿತಿ ನೀಡಿದ್ದು, 1,200 ಚದರಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಿಗೆ ಮತ್ತು ನೆಲ ಮತ್ತು 2 ಅಂತಸ್ತು ಅಥವಾ ಸ್ಟಿಲ್ಟ್
ಗ್ರೇಟರ್ ಬೆಂಗಳೂರು: 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನದ ಕಟ್ಟಡಗಳಿಗೆ OC ಬೇಕಿಲ್ಲ
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿಗದಿತ ಮಿತಿಯೊಳಗೆ ನಿರ್ಮಾಣಗೊಂಡಿರುವ ಮಹಡಿಗಳು ಮತ್ತು ಹೊಸದಾಗಿ ನಿರ್ಮಿಸುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ)ದಿಂದ ವಿನಾಯಿತಿ ನೀಡುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. 1200



