odi records
ಸಚಿನ್ ಸಾರ್ವಕಾಲಿಕ ದಾಖಲೆ ಮುರಿಯುವ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ!
ರನ್ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ಫೆಬ್ರವರಿ 6ರಿಂದ ಆರಂಭಗೊಳ್ಳಲಿರುವ ಏಕದಿನ ಸರಣಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸಾರ್ವಕಾಲಿಕ ದಾಖಲೆ ಮುರಿಯುವರೇ ಎಂಬುದು ಕಾದು ನೋಡಬೇಕಿದೆ. ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿ ಆರಂಭಗೊಳ್ಳಲಿದ್ದು, ಭಾರತ ತಂಡ ಟಿ-20 ಸರಣಿ ಗೆಲುವಿನ ವಿಶ್ವಾಸದಲ್ಲಿ ತೇಲುತ್ತಿರುವ ಭಾರತ ತಂಡ ಏಕದಿನ ಸರಣಿಯಲ್ಲೂ ಮೇಲುಗೈ ಸಾಧಿಸುವ ಗುರಿ ಹೊಂದಿದೆ. ಬಿಳಿ ಚೆಂಡಿನ ಪಂದ್ಯಗಳಲ್ಲಿ ಪ್ರಾಬಲ್ಯ ವಿರಾಟ್ ಕೊಹ್ಲಿ ಈಗಾಗಲೇ ಏಕದಿನ


