Menu

2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ: ಹೆಚ್.ಡಿ. ಕುಮಾರಸ್ವಾಮಿ

ರೂರ್ಕೆಲಾ (ಒಡಿಶಾ): 2030ರ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಸಾಮರ್ಥ್ಯವನ್ನು ತಲುಪುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದರು. ಇಲ್ಲಿನ ರೊರ್ಕೆಲಾ ಉಕ್ಕು ಸ್ಥಾವಕ್ಕೆ ಭೇಟಿಯ ನಂತರ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿಪಡಿಸಿರುವ ಈ ಗುರಿಯನ್ನು ಮುಟ್ಟಲು ರೊರ್ಕೆಲಾ ಉಕ್ಕು ಸ್ಥಾವರದ (ಆರ್‌ಎಸ್‌ಪಿ) ವಿಸ್ತರಣೆ ಮತ್ತು

ಪಕ್ಷದ ಬಲವರ್ಧನೆಗೆ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ: ಡಿಕೆ ಸುರೇಶ್

ಒರಿಸ್ಸಾ ರಾಜ್ಯದಲ್ಲಿ ಜಿಲ್ಲಾ ಹಾಗೂ ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಸೇರಿದಂತೆ ಜಿಲ್ಲಾ ಅಧ್ಯಕ್ಷರುಗಳ ಆಯ್ಕೆಯ ವಿಚಾರವಾಗಿ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ ನಡೆಸಲಾಗುತ್ತಿದೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಹೇಳಿದರು. ಒಡಿಸ್ಸಾ

ಅಂದು ರಸ್ತೆಯಲ್ಲಿದ್ದ ಅನಾಥ ಹೆಣ್ಣು ಮಗುವೇ ಇಂದು ಸಾಕು ತಾಯಿಯ ಕೊಲೆಗಾರ್ತಿ

ರಸ್ತೆಯಲ್ಲಿ ದಿಕ್ಕಿಲ್ಲದೆ ಅನಾಥವಾಗಿ ಬಿದ್ದಿದ್ದ ಮೂರು ವರ್ಷದ ಹೆಣ್ಣುಮಗುವನ್ನು ತಂಂದು ಸಾಕಿ ಬೆಳೆಸಿದ ಮಹಿಳೆಯನ್ನು ಅದೇ ಬಾಲಕಿ ಕೊಲೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. 54 ವರ್ಷದ ರಾಜಲಕ್ಷ್ಮೀ ಕೌರ್ ಕೊಲೆಯಾದ ಮಹಿಳೆ. ರಾಜಲಕ್ಷ್ಮೀ 10 ವರ್ಷ ಸಾಕಿ ಬೆಳೆಸಿದ ಬಾಲಕಿಗೆ

ಹಳಿ ತಪ್ಪಿದ ಬೆಂಗಳೂರು-ಕಾಮಕ್ಯ ಎಕ್ಸ್ ಪ್ರೆಸ್, ಒಬ್ಬನ ಸಾವು

ಬೆಂಗಳೂರು-ಕಾಮಕ್ಯ ಎಕ್ಸ್ ಪ್ರೆಸ್ ರೈಲಿನ 11 ಬೋಗಿಗಳು ಒಡಿಶಾದ ಕಟಕ್ ನಲ್ಲಿ ಹಳಿ ತಪ್ಪಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಹೊರಟು ಒಡಿಶಾದ ಗುವಾಹತಿಗೆ ಸಂಚರಿಸುತ್ತಿದ್ದ  ರೈಲು  ಕಟಕ್ ನ ನೆರ್ಗುಂಡಿ ರೈಲು ನಿಲ್ದಾಣದ ಸಮೀಪ  ಹಳಿ ತಪ್ಪಿದೆ. ಘಟನೆಯಲ್ಲಿ 8 ಮಂದಿ

ಒಡಿಶಾ- ಛತ್ತೀಸಗಢ ಗಡಿಯಲ್ಲಿ 16 ನಕ್ಸಲರ ಎನ್ ಕೌಂಟರ್

ಒಡಿಶಾ ಮತ್ತು ಛತ್ತೀಸಗಢ ಗಡಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದಾರೆ. ಒಡಿಶಾದ ನುಪಾಡ ಜಿಲ್ಲೆ ಮತ್ತು ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ನಡುವೆ ಮಂಗಳವಾರ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರನ್ನು