offensive words
ಆಕ್ಷೇಪಾರ್ಹ ಪದ ಬಳಕೆ: ಬಿಗ್‌ಬಾಸ್ ಸ್ಪರ್ಧಿ ಅಶ್ವಿನಿ ವಿರುದ್ಧ ಎಫ್‌ಐಆರ್
ಬಿಗ್‌ಬಾಸ್ ಸ್ಪರ್ಧಿ ರಕ್ಷಿತಾರ ಉಡುಗೆ, ಆಕೆ ಇರುವ ರೀತಿಯ ಬಗ್ಗೆ ನಿಂದನೀಯವಾಗಿ ಮಾತನಾಡಿರುವ ಬಿಗ್‌ಬಾಸ್ ಸ್ಪರ್ಧಿ ಅಶ್ವಿನಿ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶ್ವನಿ ಅವರು ರಕ್ಷಿತಾಗೆ ‘ಶಿ ಈಸ್ ಎ ಎಸ್’ ಎಂದು ಹೇಳಿದ್ದರು. ವೀಕೆಂಡ್ ಎಪಿಸೋಡ್ನಲ್ಲಿ ಸುದೀಪ್ ಸಹ ಅಶ್ವಿನಿ ಅವರು ಈ ಪದ ಬಳಸಿರುವುದನ್ನು ಖಂಡಿಸಿದ್ದರು. ಅಶ್ವಿನಿ ಯಾವ ಅರ್ಥದಲ್ಲಿ ‘ಎಸ್’ ಎಂದಿದ್ದರು ಎಂಬುದು ಸ್ಪಷ್ಟವಿಲ್ಲ. ಸಾಮಾಜಿಕ ಜಾಲತಾಣದಲ್ಲಿ ‘ಎಸ್’ ಎಂಬುದಕ್ಕೆ ಬೇರೆ


