officer’s sex scandal
ಕಾಮುಕ ಅಧಿಕಾರಿಗೆ ರಕ್ಷಣೆ ನೀಡುವುದೇ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯ: ಆರ್ ಅಶೋಕ
ಲೈಂಗಿಕ ಹಗರಣದ ವಿಡಿಯೋ ಅಸಲಿ ಎಂದು ವರದಿ ಬಂದಿದ್ದರೂ, ಕಾಮುಕ ಅಧಿಕಾರಿಯನ್ನು ರಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯದ ಮೇಲೆ ನಂಬಿಕೆ ಇಲ್ಲದಂತಾಗಿದೆ. ಪೊಲೀಸ್ ಮಹಾನಿರ್ದೇಶಕ (DGP) ಶ್ರೇಣಿಯ ಅಧಿಕಾರಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಾಗ, ಅದನ್ನು ಗಂಭೀರವಾಗಿ ಪರಿಗಣಿಸಬೇಕಾದ ರಾಜ್ಯ ಸರ್ಕಾರ, ಅವರ ಅಮಾನತು ಆದೇಶವನ್ನೇ ಹಿಂಪಡೆದು ರೆಡ್ ಕಾರ್ಪೆಟ್ ಸ್ವಾಗತ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ. ಸಿಎಂ @siddaramaiah ನವರೇ ಹಾಗೂ


