oil factory
ಆನೇಕಲ್ ತೈಲ ಕಾರ್ಖಾನೆಯೊಂದರಲ್ಲಿ ಬೆಂಕಿ ದುರಂತ
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿರುವ ವಿಶಾಲ್ ಟ್ರೈಬೊಟೆಕ್ ತೈಲ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕಾರ್ಖಾನೆಯ ಒಳಗಿನ ಆಯಿಲ್ ಬ್ಯಾರೆಲ್‌ಗಳು ಧಗಧಗನೆ ಉರಿದಿವೆ. ಯಾವುದೇ ಪ್ರಾಣಹಾನಿ ಆಗಿಲ್ಲ, ಸ್ಥಳಕ್ಕೆ ತಕ್ಷಣವೇ ಧಾವಿಸಿದ ಅಗ್ನಿಶಾಮಕ ತಂಡ ಬೆಂಕಿಯನ್ನು ನಂದಿಸಲು ಶ್ರಮಿಸುತ್ತಿದೆ. ಹೀಲಲಿಗೆಯಲ್ಲಿರುವ ವಿಶಾಲ್ ಟ್ರೈಬೊಟೆಕ್ ಕಾರ್ಖಾನೆಯು ತೈಲ ಉತ್ಪಾದನೆ ಮತ್ತು ಶೇಖರಣೆಗೆ ಸಂಬಂಧಿಸಿದ ಘಟಕವಾಗಿದೆ. ಕಾರ್ಖಾನೆಯ ಒಳಗೆ ದೊಡ್ಡ ಪ್ರಮಾಣದ ಆಯಿಲ್


