Menu

ತೈಲ ಬೆಲೆ ಏರಿಕೆಯಾದರೆ ಅಮೆರಿಕಕ್ಕೆ ಹಣದ ಸುರಿಮಳೆ: ಟ್ರಂಪ್‌

ಅಮೆರಿಕ ವಿಶ್ವದ ಅತಿದೊಡ್ಡ ತೈಲ ಉತ್ಪಾದಕ ರಾಷ್ಟ್ರ, ತೈಲ ಬೆಲೆ ಏರಿಕೆಯಾದರೆ ಅಮೆರಿಕ ಬಹಳಷ್ಟು ಲಾಭ ಗಳಿಸಲಿದೆ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು, ತೈಲ ಬೆಲೆಗಳು ಏರಿದಾಗ ನಾವು ಬಹಳ ಹಣ ಗಳಿಸುತ್ತೇವೆ. ಆದರೆ ಅದಕ್ಕಿಂತಲೂ ಮುಖ್ಯವಾಗಿ ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವುದನ್ನು ತಡೆಯುವುದು ನನ್ನ ಆದ್ಯತೆ ಎಂದು ಬರೆದುಕೊಂಡಿದ್ದಾರೆ. ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವ ಮೂಲಕ ಮಧ್ಯಪ್ರಾಚ್ಯ ಮತ್ತು ವಾಸ್ತವವಾಗಿ ಜಗತ್ತನ್ನು