Ola engineer death
ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಸುಸೈಡ್: ಸಿಇಒ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್
ಬೆಂಗಳೂರಿನಲ್ಲಿ ಓಲಾ ಕಂಪನಿ ಸಿಬ್ಬಂದಿ ಅನಾಮಾನಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಇಒ ಭವೇಶ್, ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ. ಕಂಪನಿಯ ಇಂಜಿನಿಯರಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆ.ಅರವಿಂದ್ ಸೆ. 28ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅರವಿಂದ್ ಸಾವಿನ ಎರಡು ದಿನಗಳ ನಂತರ ಅವರ ಖಾತೆಗೆ ಕಂಪನಿಯಿಂದ 17 ಲಕ್ಷ 46 ಸಾವಿರ ಹಣ ಜಮೆ ಆಗಿತ್ತು. ಈ


