Menu

 ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ವಿಷಯವನ್ನು ಅರಿತ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಬೇಸರ ವ್ಯಕ್ತಪಡಿಸಿ ಕೂಡಲೇ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ. ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ