Menu

ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ

ಒಲಿಂಪಿಕ್ಸ್ ನಲ್ಲಿ ಡಬಲ್ ಪದಕದ ಸಾಧನೆ ಮಾಡಿರುವ ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಸದ್ದು ಗದ್ದಲವಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ನೀರಜ್ ಚೋಪ್ರಾ ಹಿಮಾನಿ ಅವರನ್ನು ಅದ್ಧೂರಿ ಕಾರ್ಯಕ್ರಮದಲ್ಲಿ ವರಿಸಿದ್ದು, ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಮದುವೆ ಫೋಟೊ ಬಿಡುಗಡೆ ಮಾಡಿದ್ದಾರೆ. ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಅಭಿನಂದಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ನೀರಜ್ ಚೋಪ್ರಾ ಪೋಸ್ಟ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ. ಆದರೆ ಮದುವೆ ವಿವರಗಳನ್ನು ನೀರಜ್ ಚೋಪ್ರಾ ಗೌಪ್ಯವಾಗಿ