Olympics gold winner
ಒಲಂಪಿಕ್ಸ್ ಚಿನ್ನ ಗೆಲ್ಲುವ ಕ್ರೀಟಾಪಟುಗಳಿಗೆ 6 ಕೋಟಿ ರೂ.ನಗದು ಬಹುಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿ ಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ


