Menu

ಓಂ ಪ್ರಕಾಶ್ ಹತ್ಯೆ: ಮಗಳ ವಿಚಾರಣೆ, ಪ್ರಕರಣ ಸಿಸಿಬಿಗೆ

ಮಾಜಿ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಅದೇ ದಿನ ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ಬಳಿಕ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಮಗಳು ಕೃತಿಯ ವಿಚಾರಣೆಯನ್ನು ಆಕೆಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂಬ ಕಾರಣಕ್ಕೆ ಮುಂದೂಡಲಾಗಿತ್ತು. ಹೀಗಾಗಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ನಿಮ್ಹಾನ್ಸ್ ಗೆ ಕಳುಹಿಸಿದ್ದ ಪೊಲೀಸರು ವೈದ್ಯಕೀಯ ವರಿದಿ