om prakash
ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆ: ಪುತ್ರ ಕಾರ್ತಿಕೇಶ್ ದೂರಿನಲ್ಲಿ ಏನಿದೆ?
ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯನ್ನೇ ದಂಗು ಬಡಿಸಿದ ನಿವೃತ್ತ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿ ರುವ ಪೊಲೀಸರು ಓಂ ಪ್ರಕಾಶ್ ಪತ್ನಿ ಪಲ್ಲವಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ..ತಾಯಿ ಪಲ್ಲವಿ ಹಾಗೂ ಸಹೋದರಿ ಕೃತಿ ವಿರುದ್ಧ ಓಂ ಪ್ರಕಾಶ್ ಪುತ್ರ ಕಾರ್ತಿಕೇಶ್ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರಿಗೆ ದೂರು ನೀಡಿದ್ದಾರೆ ಮಧ್ಯಾಹ್ನ ಊಟಕ್ಕೆ ಎರಡು ಮೀನು ತರಿಸಿಕೊಂಡಿದ್ದರು. ಡೈನಿಂಗ್ ಟೇಬಲ್‌ನಲ್ಲಿ ಊಟ ಮಾಡುತ್ತಿದ್ದಾಗ ಜಗಳ ನಡೆದಿದೆ.
ಬೆಂಗಳೂರಿನಲ್ಲಿ ಮಾಜಿ ಡಿಜಿಪಿ ಓಂಪ್ರಕಾಶ್ ಶವವಾಗಿ ಪತ್ತೆ: ಪತ್ನಿಯಿಂದಲೇ ಹತ್ಯೆ ಶಂಕೆ
ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂಪ್ರಾಶ್ ಬೆಂಗಳೂರಿನ ತಮ್ಮ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಆಗಿದ್ದು, ಅವರಿಗೆ 68 ವರ್ಷ ವಯಸ್ಸಾಗಿತ್ತು. ನಗರದ ಎಚ್ ಎಸ್ ಆರ್ ಲೇಔಟ್ ನಲ್ಲಿರುವ ತಮ್ಮ ಮನೆಯಲ್ಲಿ ವಾಸವಾಗಿದ್ದ ಓಂಪ್ರಕಾಶ್ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು,


