Menu

ಶಾಸಕ ವೀರೇಂದ್ರ ಪಪ್ಪಿ ಮನೆಗೆ ಮತ್ತೆ ಇಡಿ ದಾಳಿ

ಈಗಾಗಲೇ ಇಡಿ ವಶದಲ್ಲಿರುವ ಚಿತ್ರದುರ್ಗ ಕಾಂಗ್ರೆಸ್​ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್ ನೀಡಿದೆ, ಚಳ್ಳಕೆರೆ ಪಟ್ಟಣದಲ್ಲಿರುವ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆಳವಣಿಗೆ ವೀರೇಂದ್ರ ಪ್ಪಿಯ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಮನೆಯಲ್ಲಿ ಶೋಧ ನಡೆಸಿರುವ ಇಡಿ ತಂಡವು ಕಾರುಗಳ ಜಪ್ತಿ ಸೇರಿ ಇತರ ಪ್ರಕ್ರಿಯೆ ಕೈಗೊಂಡಿದ್ದಾರೆ. ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ವೀರೇಂದ್ರ