Menu

ಆನ್‌ಲೈನ್‌ ಬೆಟ್ಟಿಂಗ್‌: ಮನೆಯಲ್ಲಿದ್ದ ಚಿನ್ನಾಭರಣ ಕಳವುಗೈದ ದತ್ತು ಮಗಳು

ಬೆಂಗಳೂರಿನ ಜೆಪಿ ನಗರದಲ್ಲಿ ಆನ್‌ಲೈನ್‌ ಬೆಟ್ಟಿಂಗ್‌ ಚಟಕ್ಕೆ ಬಿದ್ದಿರುವ ಯುವತಿಯು ಮಗಳಂತೆ ಸಾಕಿದ ದತ್ತು ತಾಯಿಯ ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಕಳವು ಮಾಡಿರುವ ಪ್ರಕರಣ ನಡೆದಿದೆ. 15 ವರ್ಷಗಳಿಂದ ಮನೆ ಮಾಲೀಕರ ಮಗಳಾಗಿ ಬೆಳೆದ ಯುವತಿ ಮಂಗಳ ಆನ್‌ಲೈನ್ ಬೆಟ್ಟಿಂಗ್ ಚಟದ ದಾಸಿಯಾಗಿ ಮನೆ ಕಳವುಗೈದು ಪೊಲೀಸರ ಅತಿಥಿಯಾಗಿದ್ದಾಳೆ. ಮನೆಮಾಲೀಕಿ ಆಶಾ ಜಾಧವ್ (58) ಅವರಿಗೆ ಮಕ್ಕಳಿರಲಿಲ್ಲ. ಪತಿ ಮತ್ತು ತಾಯಿಯನ್ನು ಕಳೆದುಕೊಂಡಿದ್ದ ಅವರು 15 ವರ್ಷಗಳ ಹಿಂದೆ ಮನೆಗೆಲಸದಾಕೆಯಾಗಿ

ಆನ್‌ಲೈನ್ ಬೆಟ್ಟಿಂಗ್: ಅಲ್ಪಾವಧಿಯಲ್ಲಿ 2000 ಕೋಟಿ ರೂಪಾಯಿ ಲಾಭ ಗಳಿಸಿರುವ ವೀರೇಂದ್ರ ಪಪ್ಪಿ

ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಸಹಚರರು ಆನ್‌ಲೈನ್ ಬೆಟ್ಟಿಂಗ್ ಆಪ್‌ಗಳ ಮೂಲಕ ಅಲ್ಪಾವಧಿಯಲ್ಲಿ 2000 ಕೋಟಿ ರೂಪಾಯಿ ಲಾಭ ಗಳಿಸಿರುವ ಆರೋಪವಿದ್ದು, ಈ ಹಣವನ್ನು 262 ಮ್ಯೂಲ್ ಖಾತೆಗಳ ಮೂಲಕ ಸಂಗ್ರಹಿಸಲಾಗಿದೆ ಎಂದು ಇಡಿ ಹೇಳಿದೆ. ಈ

ಆನ್‌ಲೈನ್‌ ಬೆಟ್ಟಿಂಗ್‌: ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಸೂಸೈಡ್‌

ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್​ ಹಾಗೂ ಇತರ ಆನ್​ಲೈನ್ ಬೆಟ್ಟಿಂಗ್​ಗೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಮೃತಪಟ್ಟವರು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರಾಗಿದ್ದು, ಜೋಶಿ ಆಂಥೋನಿ ತನ್ನ ತಮ್ಮನಾದ