Menu

ಆನ್ ಲೈನ್ ನಲ್ಲಿ ಅಧಿಕ ಲಾಭದ ಆಮೀಷವೊಡ್ಡಿ ಉದ್ಯಮಿಗೆ 46.50 ಲಕ್ಷ ರೂ. ವಂಚನೆ: ನಾಲ್ವರು ಬ್ಯಾಂಕ್ ಸಿಬ್ಬಂದಿ ಅರೆಸ್ಟ್

ಫಾರೆಕ್ಸ್ ಟ್ರೇಡಿಂಗ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಲಾಭ ಮಾಡಿಕೊಡುವುದಾಗಿ ಉದ್ಯಮಿಗೆ 46.5 ಲಕ್ಷ ರೂ. ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರನ್ನು ಉತ್ತರ ಕನ್ನಡದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ ವಂಚನೆಗೆ ಒಳಗಾಗಿದ್ದು, ಹೈದರಾಬಾದ್‌ನಲ್ಲಿ ಬಿಲ್ಲೆ ಪ್ರವೀಣಕುಮಾರ್ (35) ಮತ್ತು ವಿನಯ್ ಕುಮಾರ್ (30) ಎಂಬವರನ್ನು ಬಂಧಿಸಿದ್ದಾರೆ. ಶಮೀಮ್ ಅಖ್ತರ್ (55) ಎಂ.ಡಿ ಆಲಮ್ ಎಂಬುವವರನ್ನು