PDO
ಅನುದಾನ ದುರುಪಯೋಗ: ರಾಯಚೂರಿನಲ್ಲಿ ಇಬ್ಬರು ಪಿಡಿಒಗಳ ಅಮಾನತು
ರಾಯಚೂರಿನ ಗ್ರಾಮ ಪಂಚಾಯತ್‌ಗಳಲ್ಲಿ ಕಾಮಗಾರಿ, ಸಾಮಗ್ರಿ ಖರೀದಿ ಬಿಲ್‌ಗಳಲ್ಲಿ ಅವ್ಯವಹಾರ ನಡೆಸಿರುವ, ಸರ್ಕಾರಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಹಾಗೂ ಕರ್ತವ್ಯ ಲೋಪ ಆರೋಪದಡಿ ಇಬ್ಬರು ಪಿಡಿಒಗಳನ್ನು ಅಮಾನತುಗೊಳಿಸಲಾಗಿದೆ. ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಪಂ ಪಿಡಿಒ ಶಿವರಾಜ ಹಾಗೂ ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಪಂ ಪಿಡಿಒ ಗಂಗಮ್ಮ ಇಬ್ಬರನ್ನೂ ಅಮಾನತುಗೊಳಿಸಿ ರಾಯಚೂರು ಜಿಪಂ ಸಿಇಒ ಪಾಂಡ್ವೇ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ. ಪಿಡಿಒ ಗಂಗಮ್ಮ ವಿರುದ್ಧ 15ನೇ ಹಣಕಾಸು ಯೋಜನೆಯಲ್ಲಿ