protest
ಕಾಡಸಿದ್ದೇಶ್ವರ ಶ್ರೀಗೆ ನಿರ್ಬಂಧ ಖಂಡಿಸಿ ಪ್ರತಿಭಟನೆ, ಶಾಸಕ ಸಿಸಿ ಪಾಟೀಲ್ ಭಾಗಿ
ಕನ್ಹೇರಿ ಮಠದ ಅದೃಶ್ಯ ಶ್ರೀ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ, ಬಾಗಲಕೋಟಿ ಹಾಗೂ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಗದಗದಲ್ಲಿ ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಚೆನ್ನಮ್ಮ ಸರ್ಕಲ್ ನಿಂದ ಆರಂಭವಾದ ಪಾದಯಾತ್ರೆ ಮುಳಗುಂದ ನಾಕಾ ಮಾರ್ಗವಾಗಿ ಡಿಸಿ ಕಛೇರಿ ತಲುಪಿ ನಿರ್ಬಂಧ ತೆರವುಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಶಾಸಕ ಸಿಸಿ ಪಾಟೀಲ ಮಾತನಾಡಿ, ಕಾಡಸಿದ್ದೇಶ್ವರ ಶ್ರೀಗಳು ರೈತರಿಗೆ ಸಾವಯವ
ಮುಧೋಳದಲ್ಲಿ 15 ದಿನಗಳ ಕಬ್ಬು ಬೆಳೆಗಾರರ ಹೋರಾಟ ಅಂತ್ಯ
ಬಾಗಲಕೋಟೆ: ಕಳೆದ ಹದಿನೈದು ದಿನಗಳಿಂದ ಮುಧೋಳದಲ್ಲಿ ನಡೆದಿದ್ದ ಕಬ್ಬ ಬೆಳೆಗಾರರ ಹೋರಾಟ ಗುರುವಾರ ಹಿಂಸಾರೂಪ ಪಡೆದುಕೊಂಡಿತ್ತು. ಆದರೆ ಶುಕ್ರವಾರ ಮುಧೋಳದ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ರೈತರು ಹೋರಾಟ ಹಿಂದೆ ಪಡೆದುಕೊಂಡಿದ್ದಾರೆ. ಮುಧೋಳದ
ಮದ್ದೂರು: ಗಂಡ ಬರಬೇಕೆಂದು ಆಗ್ರಹಿಸಿ ಮನೆ ಮುಂದೆ ಪತ್ನಿಯ ಶವವಿಟ್ಟು ಪ್ರತಿಭಟನೆ
ಮದ್ದೂರಿನ ಹೆಮ್ಮನಹಳ್ಳಿಯ ಮನೆಯಲ್ಲಿ ಹರ್ಷಿತಾ ಎಂಬ ಮಹಿಳೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಪತಿಯ ಮನೆ ಮುಂದೆ ಶವ ಇಟ್ಟು ಪೋಷಕರು ಧರಣಿ ನಡೆಸುತ್ತಿದ್ದಾರೆ. ಹರ್ಷಿತಾ ಶವವಾಗಿ ಪತ್ತೆಯಾದ ಬಳಿಕ ಆಕೆಯ ಪತಿ ಮತ್ತು ಕುಟುಂಬದವರು
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್: ತೀವ್ರಗೊಂಡ ಪ್ರತಿಭಟನೆ
ನೇಪಾಳದಲ್ಲಿ ಎಲ್ಲಾ ಸೋಶಿಯಲ್ ಮೀಡಿಯಾ ಬ್ಯಾನ್ ನಿರ್ಧಾರ ಖಂಡಿಸಿ ವಿದ್ಯಾರ್ಥಿಗಳು, ಯುವ ಸಮೂಹ ಸೇರಿದಂತೆ ಜನ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಸರ್ಕಾರ ಕಳೆದ ವಾರ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಎಕ್ಸ್ ಸೇರಿದಂತೆ ಸೋಶಿಯಲ್ ಮೀಡಿಯಾಗಳನ್ನು
ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ನಾಳೆ ಬೃಹತ್ ಪ್ರತಿಭಟನೆ
ಬೆಂಗಳೂರು: ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದಿಂದ 49 ಅಸ್ಪಶ್ಯ ಅಲೆಮಾರಿ ಸಮುದಾಯಗಳು ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳ ಮಹಾಒಕ್ಕೂಟದಿಂದ ಶೇ ಒಂದರಷ್ಟು ಮೀಸಲಾತಿ ಕಲ್ಪಿಸುವಂತೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ಬೆಂಗಳೂರು ಚಲೋ’ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ
ಬೆಲೆ ಏರಿಕೆ ವಿರುದ್ಧ ಮೂರು ದಿನಗಳ ಹೋರಾಟ: ಆರ್.ಅಶೋಕ
ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ್ರಿಲ್ 28 ರಿಂದ ಮೂರು
ಬೆಲೆ ಏರಿಸಿರುವ ಕೇಂದ್ರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಎಲ್ ಪಿಜಿ ಹಾಗೂ ಇಂಧನ
ಟ್ರಂಪ್ ತೆರಿಗೆ ನೀತಿಯ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಅಮೆರಿಕನ್ನರು
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೂತನ ತೆರಿಗೆ ನೀತಿಗಳು ಹಾಗೂ ಸಾಮಾಜಿಕ ಸೇವೆಗಳ ಮೇಲಿನ ಪ್ರಹಾರ ಮಾಡುವ ಅವರ ಆರ್ಥಿಕ ಕ್ರಮಗಳ ವಿರುದ್ಧ ಸಾವಿರಾರು ಜನರು ದೇಶದಾದ್ಯಂತ ಬೀದಿಗೆ ಇಳಿದು ಆಕ್ರೋಶ ಹೊರ ಹಾಕಿದ್ದಾರೆ. “ಹ್ಯಾಂಡ್ಸ್ ಆಫ್!” ಎಂಬ ಘೋಷಣೆಯೊಂದಿಗೆ
ಕಣ್ಣು ಕಳೆದುಕೊಂಡ ಚಿಕ್ಕಬಳ್ಳಾಪುರದ ಬಾಲಕ: ಶಿಕ್ಷಕಿ ವಿರುದ್ಧ ಪೋಷಕರ ಧರಣಿ
ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಶಿಕ್ಷಕಿ ಸರಸ್ವತಿ ಕೋಲು ಬೀಸಿದ್ದರಿಂದ ಮಗ ದೃಷ್ಟಿ ಕಳೆದುಕೊಂಡಿರುವುದಾಗಿ ಅದೇ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿ ಆರೋಪಿಸಿದ್ದಾರೆ. ಈಗ
ಕೇಣಿ ಗ್ರೀನ್ ಫೀಲ್ಡ್ ಬಂದರು ವಿರೋಧಿಸಿ ನಾಗರಿಕರ ಪ್ರತಿಭಟನೆ ತೀವ್ರ, ನಿಷೇಧಾಜ್ಞೆ ಜಾರಿ
ಕೇಣಿ ಗ್ರೀನ್ ಫೀಲ್ಡ್ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರ ವಿರೋಧ ತೀವ್ರಗೊಂಡಿದ್ದು, ಕೇಣಿ ಗ್ರಾಮದಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಾಗರಿಕರ ವಿರೋಧದ ನಡುವೆಯೂ ಯೋಜನೆ ಜಾರಿಗೆ ರಾಜ್ಯ ಸರಕಾರ ಮುಂದಾಗಿ ಪ್ರದೇಶದ ಭೌಗೋಳಿಕ ತಾಂತ್ರಿಕ ಅಧ್ಯಯನ ಕಾಮಗಾರಿಗಾಗಿ ಗುತ್ತಿಗೆ ಕಂಪನಿ ಮುಂದಾಗಿದೆ.




